ಧರ್ಮಸ್ಥಳದ ಭಗವಾನ್ ಬಾಹುಬಲಿ ಸ್ವಾಮಿಗೆ ಪ್ರತಿಷ್ಠಾಪನಾ ಮಹೋತ್ಸವದ 40ನೇ ವರ್ಧಂತ್ಯುತ್ಸವದ ಅಂಗವಾಗಿ ಧಾರ್ಮಿಕ ವಿಧಿವಿಧಾನಗಳೊಂದಿಗೆ 216 ಕಲಶಗಳಿಂದ ಪಾದಾಭಿಷೇಕ

ಏ.27 : ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಹೆಗ್ಗಡೆಯವರ ನೇತೃತ್ವದಲ್ಲಿ ಏಪ್ರಿಲ್ 27ರಂದು ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ […]
ಬಸವರಾಜ್ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಮಾನ್ಯ ಕಾರ್ಯನಿರ್ವಾಹಕ ನಿರ್ದೇಶಕರು
