ನವೆಂಬರ್ 2024
ಸಕಲ ಗುಣಗಳ ಆದರ್ಶ ಪುರುಷ ಶ್ರೀರಾಮ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ‘ರಾಮ’ನನ್ನು ದೇವರಾಗಿ ಭಕ್ತಿಯಿಂದ ಪೂಜಿಸುವ ಒಂದು ವರ್ಗವಾದರೆ ಆತನ ಆದರ್ಶಗಳಿಗಾಗಿ, ಆತನ ಗುಣಗಳಿಗೆ ಆತನನ್ನು ಮೆಚ್ಚುವ ಇನ್ನೊಂದು ವರ್ಗವೇ ಇದೆ. ಕಷ್ಟಗಳಿಗೆ ಯಾವತ್ತೂ ಅಂಜದವ, ಪಿತೃವಾಕ್ಯ ಪರಿಪಾಲಕ, ಕುಟುಂಬ ವತ್ಸಲಿ ಮತ್ತು ಏಕಪತ್ನಿವೃತಸ್ತ ಹೀಗೆ ರಾಮ ಗುಣಗಳ ಗಣಿ. ರಾಮ ಹುಟ್ಟಿ7000 ವರ್ಷಗಳಾದರೂ ಇನ್ನು ಜನಮಾನಸದಲ್ಲಿ ನೆಲೆನಿಂತಿರುವುದಕ್ಕೆ ಕಾರಣ ಆತ ಯಾವುದೇ ಸಂದರ್ಭದಲ್ಲಿ ತನ್ನ ಮಾನಸಿಕ ಸ್ಥಿರತೆಯನ್ನು ಕಳೆದುಕೊಳ್ಳದಿರುವುದೇ ಆಗಿದೆ. ದಶರಥ ಶ್ರೀರಾಮನಿಗೆ ಪಟ್ಟಾಭೀಷೇಕನಾಗುವಂತೆ ಹೇಳಿದಾಗ ಮತ್ತು ವನವಾಸಕ್ಕೆ ತೆರಳಲು ಹೇಳಿದಾಗ […]
ಫೆಬ್ರವರಿ 2024
ಧರ್ಮಸ್ಥಳದ ಮೇಲಿನ ನಂಬಿಕೆ ಬಡವರ ಬಾಳಿಗೆ ಬೆಳಕಾಯಿತು
ಶ್ರೀ ಅನಿಲ್ ಕುಮಾರ್ ಎಸ್.ಎಸ್., ಸಿ.ಒ.ಒ ಹಿಂದಿನ ಸಂಚಿಕೆಯಲ್ಲಿ ಸಿರಿವಂತರ ಬಳಿ ಸಾಲ ಪಡೆಯಲು ಬ್ಯಾಂಕಿಗೆ ನೀಡಬೇಕಾದ ದಾಖಲೆ, ಸ್ಥಿರಾಸ್ತಿ, ಜಾಮೀನು ಎಲ್ಲಾ ಇದೆ. ಆದರೆ ಅವರಿಗೆ ಸಾಮಾನ್ಯವಾಗಿ ಸಾಲ ಬೇಡ. ಆದರೆ ಬಡವರಿಗೆ ಸಾಲ ಬೇಕು, ಆದರೇನು ಮಾಡುವುದು ಸಾಲಕ್ಕಾಗಿ ಬ್ಯಾಂಕಿಗೆ ಕೊಡಲು ದಾಖಲೆ, ಸ್ಥಿರಾಸ್ತಿ, ಜಾಮೀನುಗಳು ಮಾತ್ರ ಇಲ್ಲ. ಹೀಗಿರುವಾಗ ಯಾವ ಮಹಾನ್ ಶಕ್ತಿ ಈ ಬಡವರ ಬೆನ್ನಿಗೆ ನಿಲ್ಲಲು ಸಾಧ್ಯ ಎಂದು ವಿವರಿಸಿದ್ದೆ. ಬ್ಯಾಂಕ್ಗಳು ಸಾಲಕ್ಕಾಗಿ ಪಡೆಯುವ ಈ ದಾಖಲೆಗಳು, ಸ್ಥಿರಾಸ್ತಿ, ಜಾಮೀನುಗಳೆಲ್ಲವೂ […]
ಸಣ್ಣ ಪುಟ್ಟ ಬದಲಾವಣೆಯಲ್ಲಿ ಖುಷಿ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಅನೇಕರಿಗೆ ಜೀವನದಲ್ಲಿ ಅಲ್ಪ – ಸ್ವಲ್ಪ ಬದಲಾವಣೆಯನ್ನು ಮಾಡಿಕೊಳ್ಳಲು ಮನಸ್ಸಿರುವುದಿಲ್ಲ. ನಾವಿರುವುದೇ ಹೀಗೆ ಎಂದು ಅಂದುಕೊoಡಿರುತ್ತಾರೆ. ಆದರೆ ಈ ಅಲ್ಪಸ್ವಲ್ಪ ಬದಲಾವಣೆಗಳಿಂದಲೇ ನಮ್ಮ ವ್ಯಕ್ತಿತ್ವದಲ್ಲಿ ದೊಡ್ಡ ಬದಲಾವಣೆಗಳಾಗುತ್ತವೆ ಎಂಬುದನ್ನು ಗಮನಿಸಬೇಕು. ಬೆಳಿಗ್ಗೆ ಎದ್ದ ತಕ್ಷಣ ನಮ್ಮ ಹೊದಿಕೆ ಮಡಚಿಡುವುದು, ಸ್ನಾನದ ಬಳಿಕ ಒರೆಸಿದ ಒದ್ದೆ ಬಟ್ಟೆಯನ್ನು ಒಣಗಲು ಹಾಕುವುದು, ಕಾಫಿ – ನೀರು ಕುಡಿದ ಲೋಟವನ್ನು ತಕ್ಷಣ ತೊಳೆದಿಡುವುದು. ಒಗೆದ ಬಟ್ಟೆಯನ್ನು ಸರಿಯಾಗಿ ಇಡುವುದು, ಇಸ್ತಿç ಮಾಡಿಟ್ಟ ಬಟ್ಟೆಯನ್ನು ಜೋಡಿಸಿಡುವುದು, ಓದಿದ […]