ಕೃಷಿಕರ ಪಾಲಿಗೆ ವರವಾದ ಕೃಷಿ ಯಂತ್ರಧಾರೆ

ಕಳೆದ ಸಂಚಿಕೆಯಲ್ಲಿ ತಿಳಿಸಿದಂತೆ ‘ಕೃಷಿ ಯಂತ್ರಧಾರೆ’ ವಿಚಾರಗಳ ಬಗ್ಗೆ ಈ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ. ಅದಕ್ಕೂ ಮೊದಲು ನಮ್ಮ ದೇಶದ ಕೃಷಿಯ ಬಗ್ಗೆ ಸ್ವಲ್ಪ ಗಮನಿಸೋಣ. ಕೃಷಿ ಉತ್ಪಾದನೆಯಲ್ಲಿ ನಮ್ಮ ದೇಶ ವಿಶ್ವದಲ್ಲೆ ೨ನೇ ಸ್ಥಾನದಲ್ಲಿದೆ. ಶೇ. 50 ಕ್ಕಿಂತಲೂ ಹೆಚ್ಚು ಜನರು ಕೃಷಿ ಚಟುವಟಿಕೆಯಲ್ಲೇ ತೊಡಗಿಸಿಕೊಳ್ಳುವುದರಿಂದ ಉದ್ಯೋಗಾಧಾರಿತ ತಲಾ ಉತ್ಪಾದನೆ ಜಾಗತಿಕ ಮಟ್ಟದಲ್ಲಿ ಗಣನೀಯವಾಗಿ ಕಡಿಮೆ ಸ್ಥಾನವನ್ನು ಹೊಂದಿದೆ. ವಿಶ್ವದ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ಎಷ್ಟೇ ಕೃಷಿ ಉತ್ಪಾದನೆ ಆದರೂ ಅವುಗಳು ನಮ್ಮ […]