ಆರೋಗ್ಯ ಭಾಗ್ಯವನ್ನೊದಗಿಸುವ ಯೋಗ
ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಯೋಗವನ್ನು ಜಗತ್ತಿಗೆ ಕೊಡುಗೆಯಾಗಿ ನೀಡುವ ಮೂಲಕ ಭಾರತವು ಇಂದು ವಿಶ್ವಗುರುವಾಗಿದೆ. ಭಾರತದಿಂದ ಪ್ರೇರಿತವಾದ ಯೋಗ ಜಗತ್ತಿನಾದ್ಯಂತ ಪಸರಿಸಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಯೋಗದಿಂದ ಯಾವುದೇ ವೆಚ್ಚವಿಲ್ಲದೆ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಪಡೆಯಲು, ದೇಹ, ಮನಸ್ಸು ಮತ್ತು ಇಂದ್ರಿಯಗಳ ಮೇಲೆ ಹತೋಟಿ ಹೊಂದಲು ಸಾಧ್ಯವಿದೆ. ಯೋಗವು ದೇಹ ಮತ್ತು ಮನಸ್ಸನ್ನು ಕೂಡಿಸುವ ಕೆಲಸವನ್ನು ಮಾಡುತ್ತದೆ. ಯೋಗಾಭ್ಯಾಸ ಅಂದರೆ ಕೇವಲ ವ್ಯಾಯಾಮ ಅಲ್ಲ. ದೇಹ, ಮನಸ್ಸು ಮತ್ತು ಇಂದ್ರಿಯಗಳ ಹತೋಟಿಯೊಂದಿಗೆ ನೆಮ್ಮದಿಯ ಸಾರ್ಥಕ […]
ಮುಂಜಾಗ್ರತೆಗಳೇ ಆಪತ್ತಿನ ಮದ್ದು
ಅನಿಲ್ ಕುಮಾರ್ ಎಸ್. ಎಸ್. ಪ್ರಕೃತಿಯಲ್ಲಾಗಲೀ, ಸಾಮಾನ್ಯ ಜೀವನದಲ್ಲಾಗಲೀ ಆಪತ್ತುಗಳು ಸಹಜವಾಗಿ ಬರುತ್ತವೆ. ಅದು ಯಾರ ಕೈಯಲ್ಲಿಯೂ ಇರುವುದಿಲ್ಲ. ಆದರೆ ಮುಂಜಾಗ್ರತೆ ವಹಿಸುವುದು ಮಾತ್ರ ನಮ್ಮ ಕೈಯಲ್ಲಿರುತ್ತದೆ. ಎಷ್ಟೋ ಆಪತ್ತುಗಳಿಂದ ಅಪಾರ ನಷ್ಟ ಉಂಟಾಗಿದ್ದನ್ನು ಗಮನಿಸಿದಾಗ ಒಂದು ಸಣ್ಣ ಮುಂಜಾಗ್ರತೆಯನ್ನು ಕೈಗೊಳ್ಳುವ ಮೂಲಕ ಆ ದೊಡ್ಡ ಆಪತ್ತನ್ನು ಸುಲಭವಾಗಿ ತಪ್ಪಿಸಬಹುದಿತ್ತಲ್ಲವೇ ಎಂದು ಎಷ್ಟೋ ಸಲ ಪರಿತಪಿಸಿದ್ದೇವೆ. ‘ಮಿಂಚಿ ಹೋದ ಕಾಲಕ್ಕೆ ಚಿಂತಿಸಿ ಫಲವಿಲ’್ಲ ಎಂಬ ನೆಪ ಹೇಳಿ ಸ್ವಲ್ಪ ಸಮಯದಲ್ಲಿ ನಡೆದ ಘಟನೆಯನ್ನು ಮರೆತುಬಿಡುತ್ತೇವೆ. ಘಟನೆ ನಡೆದಾಗ […]
600 ಭತ್ತ ತಳಿಗಳ ಸಂರಕ್ಷಕ
ಮನುಕುಲದ ಶ್ರೇಷ್ಠ ದಾನ ರಕ್ತದಾನ
ಮಾಧವ ಹೊಳ್ಳ
ಅಪ್ಪ ಕನಸಿಗೆ ಬಂದಾಗ ನನ್ನನ್ನೂ ಎಬ್ಬಿಸಮ್ಮಾ…
ಎ. ಆರ್. ಮಣಿಕಾಂತ್
ತೋಟ ಬೆಳೆಸಿ ದುಂಬಿಗಳನ್ನು ಆಕರ್ಷಿಸಿ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು
ಎಲ್ಲರ ಮನ್ನಣೆಗೂ ಪಾತ್ರರಾಗುವ ಯೋಜನೆಯ ಸದಸ್ಯರು
ಅನಿಲ್ ಕುಮಾರ್ ಎಸ್.ಎಸ್.
ಆರೋಗ್ಯ ಭಾಗ್ಯವನ್ನೊದಗಿಸುವ ಯೋಗ
ಶ್ರೀ ಹೆಗ್ಗಡೆಯವರು
ಮುಂಜಾಗ್ರತೆಗಳೇ ಆಪತ್ತಿನ ಮದ್ದು
ಅನಿಲ್ ಕುಮಾರ್ ಎಸ್.ಎಸ್.
2025 ಮೇ
ಬದುಕುವುದ್ಯಾಕೆ?
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಜಗತ್ತಿನಾದ್ಯಂತ ಪರಿಹಾರ ಕಾಣದ ಸಾಕಷ್ಟು ಸಮಸ್ಯೆಗಳಿದ್ದರೂ ಜನರು ಸಂತೋಷದಿAದ ಜೀವನ ನಡೆಸುತ್ತಿದ್ದಾರೆ. ಅಂದರೆ ಕಾಡುವ ಕೈಗಳು, ಸಮಸ್ಯೆಗಳಿಗಿಂತ ಕಾಪಾಡುವ ಶಕ್ತಿ, ಕೈಗಳ ಬಗ್ಗೆ ಜನರು ಇನ್ನೂ ಭರವಸೆಯನ್ನು ಇಟ್ಟುಕೊಂಡಿದ್ದಾರೆ ಎಂದೇ ಅರ್ಥ. ಗುರುನಾನಕರು ಒಂದು ಹಳ್ಳಿಗೆ ಹೋಗಿದ್ದಾಗ ಆ ಹಳ್ಳಿಯ ಮಂದಿ ಅವರಿಗೆ ಅದ್ಧೂರಿಯ ಸ್ವಾಗತ ಕೋರಿ ಗೌರವದಿಂದ ನೋಡಿಕೊಂಡರು. ಗುರುಗಳು ಹಳ್ಳಿಯಿಂದ ಹೊರಡುವ ಸಮಯದಲ್ಲಿ ‘ನೀವೆಲ್ಲಾ ಚದುರಿ ಹೋಗಿ ಯಾರೂ ಒಂದೆಡೆ ಇರಬೇಡಿ’ ಅಂದರು. ಇದನ್ನು ಕೇಳಿ ಹಳ್ಳಿಗರಿಗೆ ಆಶ್ಚರ್ಯದೊಂದಿಗೆ […]
ಆರ್ಥಿಕ ಸಬಲೀಕರಣದ ಜೊತೆಯಲ್ಲಿಯೆ ಸಾಮಾಜಿಕ ಸಬಲೀಕರಣ
ಹಿಂದಿನ ಸಂಚಿಕೆಯಲ್ಲಿ ಯೋಜನೆಯ ಸ್ವಸಹಾಯ ಸಂಘ ವ್ಯವಸ್ಥೆಯಲ್ಲಿ ‘ಕಂತು ವಸೂಲಾತಿ’ ಪ್ರಕ್ರಿಯೆಗೆ ಆಸ್ಪದ ಕೊಡದೆ ಪ್ರತೀ ಸದಸ್ಯರು ಜವಾಬ್ದಾರಿಯಿಂದ ಸಮರ್ಪಕವಾಗಿ ‘ಮರುಪಾವತಿ’ ಮಾಡುತ್ತಾರೆಂದು ತಿಳಿಸಲಾಗಿತ್ತು.ಈ ಜವಾಬ್ದಾರಿಯುತ ವ್ಯವಸ್ಥೆಯನ್ನು ಸದಸ್ಯರೇ ಕಾಪಾಡಿಕೊಳ್ಳಲು ಮುಖ್ಯವಾದ ಕಾರಣಗಳು ಯೋಜನೆಯ ಸ್ವಸಹಾಯ ಸಂಘಗಳು ಉತ್ತಮ ಆರ್ಥಿಕ ಶಿಸ್ತನ್ನು ಮೂಡಿಸುವ ಒಂದು ಪರಿಣಾಮಕಾರಿ ವೇದಿಕೆ ಆಗಿರುವುದಾಗಿದೆ. ಸ್ವಸಹಾಯ ಸಂಘಗಳು ರಚನೆಯಾದ ಪ್ರಾರಂಭದಿoದಲೇ 6 ಪ್ರಮುಖ ವಿಸ್ತೃತವಾದ ತರಬೇತಿಗಳನ್ನು ನೀಡುವುದರ ಮೂಲಕ ಸಂಘಕ್ಕೆ ಗಟ್ಟಿಯಾದ ಅಡಿಪಾಯವನ್ನು ಹಾಕಲಾಗುತ್ತದೆ. ಆ ತರಬೇತಿಗಳ ವಿವರಗಳನ್ನು ಹಿಂದಿನ ಸಂಚಿಕೆಯಲ್ಲಿ ವಿವರಿಸಿದ್ದೆವು. […]
ತಂಬಾಕುಮುಕ್ತ ಸಮಾಜ ಕಟ್ಟೋಣ
ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರುಟ್ಟೋಣ ಪ್ರತಿ ವರ್ಷ ಮೇ 31 ಅನ್ನು ‘ವಿಶ್ವ ತಂಬಾಕುಮುಕ್ತ ದಿನ’ವನ್ನಾಗಿ ದೇಶದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದ ಮೂಲಕ ಯಾರು ಧೂಮಪಾನ, ತಂಬಾಕು ಸೇವನೆ ಮಾಡುತ್ತಾರೋ ಅವರನ್ನು ದುಶ್ಚಟಗಳ ದಾಸರಾಗದಂತೆ ಎಚ್ಚರಿಸಲಾಗುತ್ತಿದೆ.ಜನರಲ್ಲಿ ದುಶ್ಚಟಗಳು ಹೆಚ್ಚಳವಾದಾಗ ಅವುಗಳನ್ನು ನಿಯಂತ್ರಿಸಲು ಸರಕಾರವು ಜಾಗೃತಿ, ಮನವರಿಕೆ, ಎಚ್ಚರಿಕೆ, ದಂಡ ಪ್ರಯೋಗ, ತೆರಿಗೆ ಹೆಚ್ಚಳ ಹೀಗೆ ವಿವಿಧ ಪ್ರಯತ್ನಗಳನ್ನು ಮಾಡಿದೆ, ಮಾಡುತ್ತಿದೆ. ಮದ್ಯ, ಹೊಗೆಸೊಪ್ಪು ಹಾಗೂ ಅದರ ಉತ್ಪನ್ನಗಳ ಮೇಲೆ ತೆರಿಗೆ ಹೆಚ್ಚಿಸಿದರೆ ಜನರಿಗೆ ಅದನ್ನು ಕೊಂಡುಕೊಳ್ಳಲು ಕಷ್ಟವಾಗುತ್ತದೆ. […]
ಶ್ರೀ ಕ್ಷೇತ್ರ ಧರ್ಮಸ್ಥಳದ ಉಚಿತ ಸಾಮೂಹಿಕ ವಿವಾಹ
ಅನಿಲ್ ಕುಮಾರ್ ಎಸ್.ಎಸ್., ಕಾರ್ಯನಿರ್ವಾಹಕ ನಿರ್ದೇಶಕರು ಶ್ರೀ ಕ್ಷೇತ್ರದ ಬೀಡಿಗೆ ಬರುವ ಅನೇಕರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವುದು ಧರ್ಮಾಧಿಕಾರಿಗಳಾದ ಶ್ರೀ ಹೆಗ್ಗಡೆಯವರ ನಿತ್ಯ ಕಾಯಕವಾಗಿತ್ತು. ಹೆಚ್ಚಿನ ಸಮಸ್ಯೆಗಳಿಗೆ ಆ ಸಂದರ್ಭಕ್ಕೊ0ದು ಪರಿಹಾರವನ್ನು ಸೂಚಿಸುತ್ತಿದ್ದರು. ಆದರೆ ಅವುಗಳಿಗೊಂದು ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕೆ0ಬುವುದು ಶ್ರೀ ಹೆಗ್ಗಡೆಯವರ ಮಹಾನ್ ಚಿಂತನೆಯಾಗಿತ್ತು. ಏಕಾಂತದಲ್ಲಿರುವಾಗಲೆಲ್ಲ ಈ ಬಗ್ಗೆ ಸುದೀರ್ಘವಾಗಿ ಯೋಚನೆಗಳನ್ನು ಮಾಡುತ್ತಿದ್ದರು. ದಿನಕಳೆದಂತೆ ಕೆಲವೊಂದು ಕಾರ್ಯಕ್ರಮಗಳನ್ನು ಆರಂಭಿಸುವ ಮೂಲಕ ಅನೇಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳತೊಡಗಿದರು. ಅಂತಹ ಕಾರ್ಯಕ್ರಮಗಳಲ್ಲಿ ಉಚಿತ ಸಾಮೂಹಿಕ ವಿವಾಹವು ಒಂದು. […]
ಚಪ್ಪಲಿಗೆ ಚುಚ್ಚಿದ ಪಿನ್, ಹೃದಯ ಮೀಟಿತು!
ಎ. ಆರ್. ಮಣಿಕಾಂತ್
ಬದುಕುವುದ್ಯಾಕೆ?
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು
ಆರ್ಥಿಕ ಸಬಲೀಕರಣದ ಜೊತೆಯಲ್ಲಿಯೇ ಸಾಮಾಜಿಕ ಸಬಲೀಕರಣ
ಅನಿಲ್ ಕುಮಾರ್ ಎಎಸ್.ಎಸ್.
ತಂಬಾಕು ಮುಕ್ತ ಸಮಾಜ ಕಟ್ಟೋಣ
ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು
ಶ್ರೀ ಕ್ಷೇತ್ರ ಧರ್ಮಸ್ಥಳದ ಉಚಿತ ಸಾಮೂಹಿಕ ವಿವಾಹ
ಅನಿಲ್ ಕುಮಾರ್ ಎಸ್. ಎಸ್.
ಸಾಮಾನ್ಯ ಜ್ಞಾನ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ‘ಅವನಿಗೆ ಸಾಮಾನ್ಯ ಜ್ಞಾನವೇ ಇಲ್ಲ’ ಎಂಬ ಪದ ಪ್ರಯೋಗವಾಗುವುದನ್ನು ನಾವು ಹಲವೆಡೆ, ಹಲವು ಸಂದರ್ಭಗಳಲ್ಲಿ ಕೇಳುತ್ತಿರುತ್ತೇವೆ. ‘ಸಾಮಾನ್ಯ ಜ್ಞಾನ’ ಎನ್ನುವುದು ‘ಅಸಮಾನ್ಯವಾದ ಜ್ಞಾನ’ವೇ ಆಗಿದೆ. ಇದು ಮಾನವನ ಬದುಕಿನಲ್ಲಿ ಇರಬೇಕಾದ ಅಗತ್ಯ ಗುಣಗಳಲ್ಲಿ ಒಂದಾಗಿದ್ದು ಇದನ್ನು ಬೆಳೆಸಿಕೊಳ್ಳುವಲ್ಲಿ ಹುಮ್ಮಸ್ಸು ತೋರುವವರ ಸಂಖ್ಯೆ ಬಹಳ ವಿರಳ. ಯಾಕೆಂದರೆ ಮಕ್ಕಳಿಗೆ ಇದು ಪಾಠ ಪುಸ್ತಕದಲ್ಲಿ ಲಭ್ಯವಿರುವುದಿಲ್ಲ. ಹಾಗಾಗಿ ಪರೀಕ್ಷೆಯಲ್ಲಿ ಈ ಕುರಿತು ಪ್ರಶ್ನೆಗಳು ಬರುವುದಿಲ್ಲ. ಒಂದಷ್ಟು ಜ್ಞಾನ ಸಂಪತ್ತು ತನ್ನ ಬಳಿ ಇದ್ದರೂ ‘ನನಗೆ […]