ಕುಡಿತ ಬಿಟ್ಟು ಕೋಟ್ಯಾಧಿಪತಿಯಾದರು

ಜನಜಾಗೃತಿ ವೇದಿಕೆಯ ಮದ್ಯವರ್ಜನ ಶಿಬಿರಗಳಿಗೆ ಸೇರಿ ಅಮಲುಮುಕ್ತರಾಗಿ ಇತರರಿಗೆ ಮಾದರಿಯಾಗಿ ಜೀವನ ನಡೆಸುತ್ತಿರುವ ಸಾವಿರಾರು ಉದಾಹರಣೆಗಳು ರಾಜ್ಯದಲ್ಲಿವೆ. ಯಶಸ್ವಿ ನವಜೀವನ ಸದಸ್ಯರೊಬ್ಬರ ಬಗ್ಗೆ ಯಶೋಗಾಥೆ ತಯಾರಿಸಬೇಕೆಂದು ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ಪಾಯಸ್‌ರವರಲ್ಲಿ ಕೇಳಿಕೊಂಡಾಗ ಬ್ರಹ್ಮಾವರದ ಹರೀಶ್‌ರವರ ಹೆಸರನ್ನು ಸೂಚಿಸಿದರು. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಗ್ರಾಮದ ಹೆರಾಡಿಯಲ್ಲಿರುವ ಹರೀಶ್ ಪೂಜಾರಿಯವರ ಮನೆಗೆ ತೆರಳಿದ ನಿರಂತರ ತಂಡವನ್ನು ಹರೀಶ್‌ರವರು ಪ್ರೀತಿಯಿಂದ ಬರಮಾಡಿಕೊಂಡರು.ಎರಡು ಅಂತಸ್ತಿನ ಸುಂದರವಾದ ಮನೆಯಲ್ಲಿ‘ಶ್ರೀ ಮಂಜುನಾಥ ಹೋಮ್ ಪ್ರಾಡಕ್ಟ್’ ಎಂಬ ನಾಮಫಲಕ, ಮನೆಯ […]

ಜೀವಜಲ

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ನೀರು ಉಳಿಸಿ’ ಎಂಬ ಅಭಿಯಾನ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆರಂಭಗೊAಡಿದೆ. ಇಂದಿನ ದಿನಮಾನಕ್ಕೆ ಇದು ಅತ್ಯಂತ ಅಗತ್ಯವಾದ ಕಾರ್ಯಕ್ರಮ. ‘ಹನಿಗೂಡಿ ಹಳ್ಳ’ ಎಂಬ ಮಾತಿದೆ. ಹನಿ – ಹನಿ ಸೇರಿದಾಗ ಹೇಗೆ ಹಳ್ಳವಾಗಲು ಸಾಧ್ಯವಿದೆಯೋ ಹಾಗೆಯೇ ಹನಿ ಹನಿಯಾಗಿ ನೀರು ಸೋರಿದಾಗಲೂ ಹಳ್ಳದಷ್ಟು ನೀರು ವ್ಯರ್ಥವಾಗುವುದಕ್ಕೆ ಸಾಧ್ಯವಿದೆ. ಹೆಚ್ಚಿನ ಮನೆಗಳಲ್ಲಿ ಅಡುಗೆ ಮನೆ, ಸ್ನಾನದ ಮನೆ ಹೀಗೆ ಎಲ್ಲಾದರೊಂದು ಕಡೆ ಸೋರುವ ನಳ್ಳಿಗಳು ಇದ್ದೇ ಇರುತ್ತವೆ. ಆದರೆ ಅತ್ತ ಕಡೆ ಮನೆಯವರು […]