ಆರ್ಥಿಕ ಜಾಗೃತಿ ನಮ್ಮೆಲ್ಲರ ಹೊಣೆ
ಡಾ| ಎಲ್.ಎಚ್. ಮಂಜುನಾಥ್
ಹಬ್ಬಗಳ ಆಚರಣೆಯಲ್ಲಿ ಪರಿಸರ ಜಾಗೃತಿ ಇರಲಿ
ಡಾ| ಎಲ್.ಎಚ್. ಮಂಜುನಾಥ್
ಗ್ರಾಮಾಭಿವೃದ್ಧಿ ಯೋಜನೆ ಎಂಬ ಕಲ್ಪವೃಕ್ಷ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು
ಹಾಲು ಉತ್ಪಾದನೆಯಲ್ಲಿ ವ್ಯತ್ಯಯವಾಗುತ್ತಿದೆಯೇ?
ಡಾ| ಸಿದ್ಧಲಿಂಗ ಸ್ವಾಮಿ ಹಿರೇಮಠ
ರಾಜ್ಯೋತ್ಸವ ಕನ್ನಡದ ನಿತ್ಯೋತ್ಸವವಾಗಲಿ
ಶಿವಪ್ರಸಾದ್ ಸುರ್ಯ
ಸುದೇಶ್ ಎಂಬ ‘ಬಾಸ್’
ಚಂದ್ರಹಾಸ ಚಾರ್ಮಾಡಿ
ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದಾದ್ಯಂತ ಗಾಂಧಿ ಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ
ಬಂದಿದೆ ಮತ್ತೊಂದು ಟಿ 20 ವಿಶ್ವಕಪ್
ದಿನಕರ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಗಾಂಧಿಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 23ನೇ ಭಜನಾ ತರಬೇತಿ ಕಮ್ಮಟದ ಉದ್ಘಾಟನೆ
ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ
2021 ಅಕ್ಟೋಬರ್
ಆರ್ಥಿಕ ಜಾಗೃತಿ ಮಾಸಾಚರಣೆ
ಡಾ| ಎಲ್. ಎಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ಯೋಜನೆಯ ವತಿಯಿಂದ ಆರ್ಥಿಕ ಜಾಗೃತಿ ಮಾಸಾಚರಣೆಯನ್ನಾಗಿ ಆಚರಿಸಲಾಯಿತು. ಸಂಘಗಳಲ್ಲಿ ಹಣದ ವ್ಯವಹಾರಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು, ಗ್ರಾಹಕ ಸೇವಾ ಕೇಂದ್ರಗಳಲ್ಲಿ ಹಣ ವರ್ಗಾವಣೆ ಸಂದರ್ಭದಲ್ಲಿ ನಿಯಮ ಪಾಲನೆ ಮಾಡುವುದು, ಹಣದ ಅವ್ಯವಹಾರಗಳನ್ನು ತಪ್ಪಿಸಿ ಸ್ವಸಹಾಯ ಸಂಘ ಚಳುವಳಿಯನ್ನು ಪಾರದರ್ಶಕವನ್ನಾಗಿ ಮಾಡುವುದೇ ಈ ಮಾಸಾಚರಣೆಯ ಉದ್ದೇಶ.ಲಕ್ಷ್ಮೀ ಚಂಚಲೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಹಣ ಕೈಯಿಂದ ಕೈಗೆ ವರ್ಗಾವಣೆ ಆಗುವಾಗ ಅದು ಯಾರ ಹಣ ಎಂದು ಕಂಡು ಹಿಡಿಯಲು ಸಾಧ್ಯವಾಗದಿರುವುದೇ […]
ಸ್ವಯಂ, ಸ್ವ್ವಸಹಾಯ ಮತ್ತು ಸಮಷ್ಠಿ
ಬರಹ : ಶ್ರೀ ಅನಿಲ್ ಕುಮಾರ್ ಎಸ್.ಎಸ್., ಸಿ.ಒ.ಒ. ಎಸ್.ಕೆ.ಡಿ.ಆರ್.ಡಿ.ಪಿ. ಬಿ.ಸಿ. ಟ್ರಸ್ಟ್ (ರಿ.) ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ‘ಅಂತ್ಯೋದಯ’, ‘ಸರ್ವೋದಯ’ ಹಾಗೂ ‘ಗ್ರಾಮಾಭ್ಯುದಯ’ ಎಂಬ ಮೂರು ಪರಿಕಲ್ಪನೆಗಳ ಮೂಲಕ ನಮ್ಮ ದೇಶದ ಸರ್ವತೋಮುಖ ಅಭಿವೃದ್ಧಿಯ ಕನಸನ್ನು ಕಂಡಿದ್ದರು. ‘ಅಂತ್ಯೋದಯ’ ಎನ್ನುವುದು ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಯಾಗಿದ್ದು, ‘ಸರ್ವೋದಯ’ ಎನ್ನುವುದು ಸಮಾಜದ ಸರ್ವರ ಅಭಿವೃದ್ಧಿಯಾಗಿರುತ್ತದೆ. ಹೀಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯಿಂದ ಹಿಡಿದು ಸರ್ವರ ಶ್ರೇಯಾಭಿವೃದ್ಧಿಯ ಮೂಲಕ ಪ್ರತಿ ಗ್ರಾಮಗಳು ಅಭ್ಯುದಯವಾಗಬೇಕೆನ್ನುವುದು ರಾಷ್ಟ್ರಪಿತರ ಕನಸಾಗಿತ್ತು.ಪೂಜ್ಯ ಡಾ|| ಡಿ. ವೀರೇಂದ್ರ […]
ನಿರಂತರ ಚಂದಾದಾರರಿಗೆ ರಶೀದಿ ಬದಲು SMS
ಸ್ವಯಂ, ಸ್ವಸಹಾಯ ಮತ್ತು ಸಮಷ್ಠಿ
ಶ್ರೀ ಅನಿಲ್ ಕುಮಾರ್ ಎಸ್.ಎಸ್.
ಭಾರತೀಯ ಕಲ್ಪನೆಯಲ್ಲಿ ಕೃಷಿ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಭಾರತೀಯ ಕಲ್ಪನೆಯಲ್ಲಿ ಭೂಮಿಯನ್ನು “ತಾಯಿ” ಎಂದು ಸಂಬೋಧಿಸಲಾಗಿದೆ. ಗದ್ದೆಗಿಳಿಯುವ ಮುನ್ನ ಭೂಮಿ ಮುಟ್ಟಿ ನಮಸ್ಕರಿಸುವವರೂ ಇದ್ದಾರೆ. ಭೂಮಿಗೆ ಕಾಲಕಾಲಕ್ಕೆ ಬೇಕಾದ ನೀರು, ಗೊಬ್ಬರಗಳನ್ನು ಕೊಟ್ಟು ಅದು ಸದಾ ಜೀವಂತವಾಗಿರುವAತೆ ನಮ್ಮ ಹಿರಿಯರು ನೋಡಿಕೊಳ್ಳುತ್ತಿದ್ದರು. ಆದ್ದರಿಂದಲೇ ಸಾವಿರಾರು ವರ್ಷಗಳಿಂದ ನಾವು ಬೆಳೆ ತೆಗೆಯುತ್ತಿದ್ದರೂ ಮತ್ತೆ ಮತ್ತೆ ಭೂಮಿ ಬಸಿರಾಗುವುದನ್ನು ಕಾಣುತ್ತೇವೆ. ಮನುಷ್ಯ, ದನಕರು ಮಾತ್ರವಲ್ಲ ಅನೇಕ ರೀತಿಯ ಕ್ರಿಮಿ-ಕೀಟಗಳು, ಪ್ರಾಣಿ – ಪಕ್ಷಿಗಳು, ಬ್ಯಾಕ್ಟೀರಿಯಾದಂತಹ ಸೂಕ್ಷ್ಮಾಣು ಜೀವಿಗಳು ಈ ಗದ್ದೆ, ಭೂಮಿಯಿಂದಾಗಿ ಬದುಕುತ್ತಿವೆ. […]
ಸ್ವಚ್ಛತೆಯಿಂದ ಉತ್ತಮ ಆರೋಗ್ಯ
ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ನಮ್ಮ ದೇಶದಲ್ಲಿ ವಿಶೇಷವಾಗಿ ನಮ್ಮ ಪೂರ್ವಜರು ಕೊರೊನಾದಂತಹ ವ್ಯಾಧಿ, ಸಾಂಕ್ರಾಮಿಕ ರೋಗಗಳನ್ನು ದೂರ ಇಡುವುದಕ್ಕಾಗಿ ಹಾಗೂ ಆರೋಗ್ಯಪೂರ್ಣ ಬದುಕಿಗಾಗಿ ಸ್ವಚ್ಛತೆಯ ಪಾಠವನ್ನು ಸಂಪ್ರದಾಯ ಮತ್ತು ಆಚರಣೆಗಳ ಮೂಲಕ ಕಾರ್ಯರೂಪಕ್ಕೆ ತಂದಿದ್ದಾರೆ. ಹಿರಿಯರು ವೈಯಕ್ತಿಕ ಆರೋಗ್ಯದ ಕುರಿತು ಹೆಚ್ಚಿನ ಚಿಂತನೆಯನ್ನು ನಡೆಸುತ್ತಿದ್ದರು. ಅನೇಕರು ಇದನ್ನು “ಮಡಿ’’ ಎಂದು ಕಲ್ಪನೆ ಮಾಡಿಕೊಂಡು ಮೂಗು ಮುರಿದದ್ದೂ ಇದೆ. ದೇವಸ್ಥಾನಗಳಿಗೆ ಹೋಗುವಾಗ ಸ್ನಾನ ಮಾಡಿ, ಮಡಿ ಬಟ್ಟೆ ಉಟ್ಟುಕೊಂಡು ಹೋಗುತ್ತಿದ್ದೆವು. ಹಳ್ಳಿಗಳಲ್ಲಿ ಇಂದಿಗೂ ಈ ಸಂಪ್ರದಾಯವಿದೆ. ಇದು […]
ಅಂಚೆಯಲ್ಲಿವೆ ಹಲವಾರು ಸೇವೆಗಳು
ದೀಪಿಕಾ ಬಾಬು ಚಿತ್ರದುರ್ಗ
ಇವರು ಕೇವಲ ಕ್ರೀಡಾಳುಗಳಲ್ಲ – ಮಾದರಿ ವ್ಯಕ್ತಿಗಳು
ದಿನಕರ